ಚಿತ್ರದುರ್ಗ, ಫೆ.5- ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫೆಬ್ರವರಿ 2ರಿಂದ 4ರವರೆಗೆ ಜಿಲ್ಲಾ ತೋಟಗಾರಿಕೆ ಸಂಘ ಮತ್ತು ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಚಿತ್ರದುರ್ಗ ಇವರ ಸಹಯೋಗದಲ್ಲಿ ಜರುಗಿದ 2024-25ನೇ ಸಾಲಿನ 31ನೇ ಫಲಪುಷ್ಪ ಪ್ರದರ್ಶನದಲ್ಲಿ ಶ್ರೀ ಮುರುಘಾ ಮಠಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಫಲಪುಷ್ಪ ಪ್ರದರ್ಶನ : ಮುರುಘಾಮಠ ಪ್ರಥಮ
