ದಾವಣಗೆರೆ, ಫೆ.5- ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ನಡೆದ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಆಶಯದಂತೆ ಎಸ್.ಎಸ್ ಹೈಟೆಕ್ ಆಸ್ಪತ್ರೆ, ಬಾಪೂಜಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ಸಮ್ಮೇಳನಕ್ಕೆ ಬಂದ ಸಾವಿರಾರು ಜನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಎಸ್.ಎಸ್.ಕೇರ್ ಟ್ರಸ್ಟ್ನಿಂದ ಪತ್ರಕರ್ತರ ಸಮ್ಮೇಳನದಲ್ಲಿ ಉಚಿತ ಆರೋಗ್ಯ ತಪಾಸಣೆ
