ದಾವಣಗೆರೆ, ಫೆ. 4 – ನಗರದ ಲಿಟ್ಲ್ ಚಾಂಪ್ಸ್ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕ – ಶಿಕ್ಷಕಿಯರಿಗೆ ಶಾಲೆಯಲ್ಲಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ವಿಜಯಕುಮಾರ್, ನಿರ್ದೇಶಕಿ ಶ್ರೀಮತಿ ಸಹನ ವಿಜಯಕುಮಾರ್, ಮುಖ್ಯೋಪಾಧ್ಯಾಯರಾದ ಉದಾಯಕುಮಾರ್, ಕೃಷ್ಣಪ್ಪ, ಶೋಭಾ, ಆಶಾ, ವಿಜಯಲಕ್ಷ್ಮಿ, ಲಾವಣ್ಯ ಹಾಜರಿದ್ದರು.
December 23, 2024