ದಾವಣಗೆರೆ, ಫೆ. 25- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೊನ್ನೆ ನಗರದಲ್ಲಿ ನಡೆದ ದಾವಣಗೆರೆ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದ ಮಹಿಳಾ ಮತ್ತು ಪುರುಷ ತಂಡಗಳು.
July 23, 2024