ರಾಣೇಬೆನ್ನೂರು, ಫೆ. 29 – ಪಾಕಿಸ್ತಾನ ಪರ ನಿನ್ನೆ ಘೋಷಣೆ ಕೂಗಿದ ನಾಸೀರ್ ಹುಸೇನ್ ಬೆಂಬಲಿಗರ ಕೃತ್ಯ ಖಂಡಿಸಿ ರಾಣೇಬೆನ್ನೂರು ನಗರಸಭೆ ಸದಸ್ಯೆ ಪ್ರಭಾವತಿ ತಿಳವಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.
ಬಸ್ ನಿಲ್ದಾಣದ ಬಳಿ ಪ್ರತಿಭಟನೆ
