ಮಲೇಬೆನ್ನೂರು, ಮಾ. 4- ಹೊಳೆಸಿರಿಗೆರೆ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ್ ಮತ್ತು ಕೃಷಿ ಪತ್ತಿನ ಸಹಕಾರ ಸಂಘದ ಲೆಕ್ಕಾಧಿಕಾರಿ ಮಹಾಂತೇಶ್ ಕುಂದೂರ್ ಅವರು ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಉದ್ಘಾಟಿಸಿದರು.
January 10, 2025