ಹೊನ್ನಾಳಿ, ಮಾ.5- ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆಯಲ್ಲಿ ಹೊನ್ನಾಳಿ ಪುರಸಭೆಯ 2024-25ನೇ ಸಾಲಿನ ಆಯವ್ಯಯವನ್ನು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಅಭಿಷೇಕ್ ಅವರು ಪುರಸಭೆ ಸಭಾಂಗಣದಲ್ಲಿ ನಡೆದ ಬಜೆಟ್ ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ನಿರಂಜನಿ 23.48 ಲಕ್ಷ ರೂ.ಗಳ ಉಳಿತಾಯ ಬಜೆಟ್ ಮಂಡಿಸಿದ್ದಾರೆ.
ಈ ಸಂದರ್ಭದಲ್ಲಿ ಸದಸ್ಯರಾದ ಸುರೇಶ್, ಬಾಬು, ತನ್ವೀರ್, ಸಾವಿತ್ರಮ್ಮ, ಇಂಜಿನಿಯರ್ ದೇವರಾಜ್, ಸಿಬ್ಬಂದಿಗಳಾದ ಪರಮೇಶನಾಯ್ಕ, ಮೋಹನ್, ರಾಮಚಂದ್ರಪ್ಪ ಇನ್ನಿತರರಿದ್ದರು.