ದಾವಣಗೆರೆ, ಮಾ.11 – ಮಹಾಶಿವರಾತ್ರಿ ಪ್ರಯುಕ್ತ ವಿದ್ಯಾನಗರದ ಶ್ರೀ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದಲ್ಲಿ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮವನ್ನು ದೇವಸ್ಥಾನದ ಅಧ್ಯಕ್ಷ ಬೆಳವನೂರು ನಾಗರಾಜಪ್ಪ ಉದ್ಘಾಟಿಸಿದರು. ಡಾ. ಮಂಜುನಾಥ ಕುರ್ಕಿ, ಬೆಳವನೂರು ಪ್ರಭುದೇವ್ ಮತ್ತು ದೇವಸ್ಥಾನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ವಿದ್ಯಾನಗರದ ಶ್ರೀ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಕಾರ್ಯಕ್ರಮ
