ಫಾರ್ಮಸಿ ಸಂಘದ ಜಿಲ್ಲಾಧ್ಯಕ್ಷರಾಗಿ ತಿಪ್ಪೇಸ್ವಾಮಿ ಆಯ್ಕೆ

ಫಾರ್ಮಸಿ ಸಂಘದ ಜಿಲ್ಲಾಧ್ಯಕ್ಷರಾಗಿ ತಿಪ್ಪೇಸ್ವಾಮಿ ಆಯ್ಕೆ

ದಾವಣಗೆರೆ, ಮಾ. 25 – ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷರಾಗಿ ಎಂ.ಎನ್. ತಿಪ್ಪೇಸ್ವಾಮಿ  ಆಯ್ಕೆಯಾಗಿದ್ದಾರೆ ಎಂದು ಸಂಘದ ನಿಕಟಪೂರ್ವ ಅಧ್ಯಕ್ಷ ಶಿವಾನಂದ ದಳವಾಯಿ ತಿಳಿಸಿದ್ದಾರೆ.

 ನಿನ್ನೆ ನಡೆದ ಜಿಲ್ಲಾ ಫಾರ್ಮಸಿ ಸಂಘದ ಸಾಮಾನ್ಯ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಎಂ.ಎನ್. ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಕೆ. ಪ್ರಭುದೇವ್ ರಾಜ್ಯ ಪರಿಷತ್ ಸದಸ್ಯರಾಗಿ ಮುಜೀಬಾಲ್ಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

error: Content is protected !!