ಸಿಜಿ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ಸಿಜಿ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ದಾವಣಗೆರೆ, ಮಾ.29- ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.  

ಈ ಸಂದರ್ಭದಲ್ಲಿ  ಜಿಲ್ಲಾ 108 ಅಂಬ್ಯುಲೆನ್ಸ್‌ನ ಇಎಂಆರ್ ಐ ಗ್ರೀನ್ ಹೆಲ್ತ್ ಸರ್ವೀಸ್ ಸಂಸ್ಥೆಯ ಜಿಲ್ಲಾ ವ್ಯವಸ್ಥಾಪಕ ವಿನಯ್ ಕುಮಾರ್ ಹಾಗೂ ಅಭಿಲಾಷ್ ಪಾಟೀಲ್ ಅವರು ಸಿಬ್ಬಂದಿಯೊಂದಿಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಮಹಿಳಾ ವೈದ್ಯರು, ಶುಶ್ರೂ ಷಕರು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಶುಭಾಶಯಗಳನ್ನು ತಿಳಿಸಿದರು.

error: Content is protected !!