ಮಲೇಬೆನ್ನೂರು, ಮಾ.31- ಯಲವಟ್ಟಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ಭಾನುವಾರ ಬೆಳಗ್ಗೆ 7 ಗಂಟೆಗೆ ಜಿಗಳಿ ರಂಗನಾಥ ಸ್ವಾಮಿ ಜೊತೆಗೂಡಿ, ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಸಂಜೆ ನಡೆದ ಸ್ವಾಮಿಯ ಮುಳ್ಳೋತ್ಸವದಲ್ಲೂ ಸಹ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮುಳ್ಳು ತುಳಿದು ಭಕ್ತಿ ಸಮರ್ಪಿಸಿದರು. ಸಂಜೆ ಓಕುಳಿ ನಂತರ ಭೂತನ ಸೇವೆಯೊಂದಿಗೆ ರಥೋತ್ಸವಕ್ಕೆ ತೆರೆ ಎಳೆಲಾಯಿತು.
ಯಲವಟ್ಟಿ : ಸಂಭ್ರಮದ ರಥೋತ್ಸವ
