ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ಸಿದ್ದಗಂಗಾ ಶ್ರೀಗಳ ಜಯಂತಿ ಆಚರಣೆ

ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ಸಿದ್ದಗಂಗಾ ಶ್ರೀಗಳ ಜಯಂತಿ ಆಚರಣೆ

ದಾವಣಗೆರೆ, ಏ. 2- ನಗರದ ಕೊಂಡಜ್ಜಿ ರಸ್ತೆ ಆರ್‌ಟಿಓ ಆಫೀಸ್ ಹತ್ತಿರದ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ಶ್ರೀ ಸಿದ್ದಗಂಗಾ ಶ್ರೀಗಳ 117 ನೇ ಜಯಂತಿಯನ್ನು ಆಚರಿಸಿ ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಸರ್ಕಲ್‌ನ ಸಂಸ್ಥಾಪಕ ಅಧ್ಯಕ್ಷ ಶಂಕರ್ ಶಿರೇಕರ್ ಪವಾರ್ ಮತ್ತು ಶಿವಪ್ರಸಾದ ಕರ್ಜಗಿ, ಮುಬಾರಕ್, ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.

error: Content is protected !!