ತಿಪ್ಪೇರುದ್ರಸ್ವಾಮಿ ಸನ್ನಿಧಿಗೆ ಎಸ್ಸೆಸ್‌ ಭೇಟಿ

ತಿಪ್ಪೇರುದ್ರಸ್ವಾಮಿ ಸನ್ನಿಧಿಗೆ ಎಸ್ಸೆಸ್‌ ಭೇಟಿ

ಚಳ್ಳಕೆರೆ, ಏ. 2 – ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿರುವ ಪುಣ್ಯಕ್ಷೇತ್ರ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸನ್ನಿಧಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

error: Content is protected !!