ದಾವಣಗೆರೆ, ಏ. 3 – ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಯಶಸ್ವಿಯಾಗಿ ಸಮಾರೋಪಗೊಂಡ ಹಿನ್ನೆಲೆಯಲ್ಲಿ ಜಾತ್ರೆಯ ಸಾಂಸ್ಕೃತಿಕ ಸಭಾಂಗಣದಲ್ಲಿ (ದೇವಸ್ಥಾನದ ಮುಂಭಾಗದ ವೇದಿಕೆ)ಯಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ದೇವಸ್ಥಾನದ ಸದಸ್ಯರಿಂದ ಸನ್ಮಾನಿಸಲಾಯಿತು. ಇದೇ ಸಂದ ರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಕಮಿಟಿಯ ಸದಸ್ಯರು, ಪಾಲಿಕೆ ಸದಸ್ಯರು, ಧರ್ಮದರ್ಶಿಗಳು, ಶಾನುಭೋಗರು,
ರೈತರು, ಭಕ್ತಾದಿಗಳು ಉಪಸ್ಥಿತರಿದ್ದರು.
January 11, 2025