ಹರಪನಹಳ್ಳಿ, ಏ. 23 – ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಹರಪನಹಳ್ಳಿ ತೆಗ್ಗಿನ ಮಠದ ಸಂಸ್ಥಾನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳು, ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು, ಟಿ.ಎಂ.ಚಂದ್ರಶೇಖರಯ್ಯ ಉಪಸ್ಥಿತರಿದ್ದರು.
January 11, 2025