ಚಿತ್ರದುರ್ಗ, ಏ.25- ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ – ನ್ಯಾಯ ಸಂಕಲ್ಪ ರಾಲಿ ನಿನ್ನೆ ಇಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ದೀಪ ಬೆಳಗಿಸುವುದರ ಮೂಲಕ ರಾಲಿಯನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್. ಆಂಜನೇಯ, ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
January 10, 2025