ಡಾ. ಪ್ರಭಾ ಮಲ್ಲಿಕಾರ್ಜುನ ಅವರಿಗೆ ಕುಂಬಾರ ಸಮಾಜದ ಸ್ವಾಮಿಗಳ ಆಶೀರ್ವಾದ

ಡಾ. ಪ್ರಭಾ ಮಲ್ಲಿಕಾರ್ಜುನ ಅವರಿಗೆ ಕುಂಬಾರ ಸಮಾಜದ ಸ್ವಾಮಿಗಳ ಆಶೀರ್ವಾದ

ದಾವಣಗೆರೆ, ಏ. 24 – ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಚಿತ್ರದುರ್ಗದ ಕುಂಬಾರ ಸಮಾಜದ ಶ್ರೀ ಬಸವಮೂರ್ತಿ ಗುಂಡಯ್ಯ ಸ್ವಾಮಿಗಳವರನ್ನು ನಿನ್ನೆ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳಾದ ಕೆ. ಏಕಾಂತಪ್ಪ, ಕೆ.ವೈ. ತಿಪ್ಪೇಸ್ವಾಮಿ, ರುದ್ರಣ್ಣ, ಕೆ.ಎಂ. ತಿಪ್ಪೇಸ್ವಾಮಿ, ಈಶ್ವರಪ್ಪ, ಶ್ರೀಮತಿ ನಾಗಮ್ಮ, ಶ್ರೀಮತಿ ಆಶಾ ಪರಮೇಶ್, ಷಣ್ಮುಖ ಮತ್ತಿತರರು ಉಪಸ್ಥಿತರಿದ್ದರು.

error: Content is protected !!