ಮಲೇಬೆನ್ನೂರು, ಏ.28- ಸತ್ಯನಾರಾಯಣಪುರ (ಕುಂದುವಾಡ ಕ್ಯಾಂಪ್) ಕ್ಯಾಂಪ್‌ನಲ್ಲಿ ನೂತನವಾಗಿ ಕಲ್ಲಿನಲ್ಲಿ ಸುಂದರವಾಗಿ ನಿರ್ಮಿಸಿರುವ ಶ್ರೀರಾಮ ದೇವಸ್ಥಾನ ಉದ್ಘಾಟನೆ ಮತ್ತು ಶ್ರೀ ಸೀತಾರಾಮ, ಲಕ್ಷ್ಮಣ, ಹನುಮಂತ ಸಮೇತ ಶ್ರೀ ಮಹಾಗಣಪತಿ, ಶ್ರೀ ಮಹಾಲಕ್ಷ್ಮಿ, ಶಿಲಾಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಧ್ವಜ ಸ್ಥಂಭ, ಜೀವ ಧ್ವಜ, ಶಿಖರ, ಜಯ-ವಿಜಯ ಯಂತ್ರ ಪ್ರತಿಷ್ಠಾಪನೆ ಯೊಂದಿಗೆ ಕಳಸಾರೋಹಣ ಕಾರ್ಯಕ್ರಮಗಳು ಶುಕ್ರವಾರ ಶ್ರದ್ಧಾ-ಭಕ್ತಿಯಿಂದ ಜರುಗಿದವು.
ಸತ್ಯನಾರಾಯಣಪುರ ಕ್ಯಾಂಪ್‌ನಲ್ಲಿ ಶ್ರೀರಾಮ ದೇವಸ್ಥಾನ ಲೋಕಾರ್ಪಣೆ
