ಮಾಯಕೊಂಡ, ಏ. 29 – ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
January 28, 2025