ಎಸ್‌ಬಿಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರದಾನ

ಎಸ್‌ಬಿಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರದಾನ

ದಾವಣಗೆರೆ, ಮೇ 14 – ಶ್ರೀ ವಿನಾಯಕ ಎಜುಕೇಷನ್‌ ಟ್ರಸ್ಟ್‌ ವತಿಯಿಂದ ಎಸ್‌.ಬಿ.ಸಿ. ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ ಕಾಲೇಜಿನ ಸಭಾಂಗ ಣದಲ್ಲಿ ಗ್ರಾಜ್ಯುಯೇಷನ್ ಡೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಎಸ್.ಬಿ.ಸಿ. ಪ್ರಥಮ ದರ್ಜೆ  ಮಹಿಳಾ ಕಾಲೇ ಜಿನ ಅಧ್ಯಕ್ಷ ಬಿ.ಸಿ. ಉಮಾಪತಿ ಅಧ್ಯಕ್ಷತೆ ವಹಿಸಿದ್ದರು. ಕುಲಪತಿ ಪ್ರೊ. ಬಿ.ಡಿ. ಕುಂಬಾರ್ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ಅಥಣಿ ಪ್ರಶಾಂತ್, ಆರ್. ವೆಂಕಟರೆಡ್ಡಿ, ಡಾ. ಕೆ. ಷಣ್ಮುಖ ಎಂ.ಸಿ. ಗುರು ಉಪಸ್ಥಿತರಿದ್ದರು.

error: Content is protected !!