ದಾವಣಗೆೆರೆ, ಮೇ 14 -ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ನಿಕಟಪೂರ್ವ ರಾಜ್ಯಾಧ್ಷಕರೂ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ನಿಕಟಪೂರ್ವ ಸಂಘದ ಅಧ್ಯಕ್ಷರೂ ಆದ ಎನ್.ಈ. ನಟರಾಜ ಅವರು ಬೆಂಗಳೂರಿನ ಪ್ರಾದೇಶಿಕ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಎನ್.ಇ. ನಟರಾಜ್ ನಾಮಪತ್ರ ಸಲ್ಲಿಕೆ
![03 nataraj news 15.05.2024 ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಎನ್.ಇ. ನಟರಾಜ್ ನಾಮಪತ್ರ ಸಲ್ಲಿಕೆ](https://janathavani.com/wp-content/uploads/2024/05/03-nataraj-news-15.05.2024-860x510.jpg)