ಹರಿಹರ, ಮೇ 27- ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ, ಬೇಸಿಗೆ ರಜೆ ಮುಗಿಸಿಕೊಂಡು ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಾಲೆಯಲ್ಲಿ ಹೂಗುಚ್ಛಗಳನ್ನು ನೀಡುವ ಮೂಲಕ ಮಕ್ಕಳಿಗೆ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಗಿದೆ.
ಈ ವೇಳೆ ಸಿಡಿಪಿಓ ಪೂರ್ಣಿಮ, ಮೇಲ್ವಿಚಾರಕರಾದ ಲಕ್ಷ್ಮೀ, ಶೈಲಾ ಮೈದೂರು, ಮಂಜುಳಾ ಇತರರು ಹಾಜರಿದ್ದರು.