ಕೊಟ್ಟೂರು ತಾಲ್ಲೂಕಿನಲ್ಲಿ ಶೇ.74.96 ಮತದಾನ

ಕೊಟ್ಟೂರು ತಾಲ್ಲೂಕಿನಲ್ಲಿ ಶೇ.74.96 ಮತದಾನ

ಕೊಟ್ಟೂರು,  ಜೂ. 3- ಕೊಟ್ಟೂರು ತಾಲ್ಲೂಕಿನಲ್ಲಿ ನಡೆದ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ  ಶಾಂತಿಯುತ ಮತದಾನ ನಡೆದಿದ್ದು, ಶೇ.74.96 ರಷ್ಟು ಮತದಾನವಾಗಿರುತ್ತದೆ.

error: Content is protected !!