ರಾಜ್ಯಮಟ್ಟದ ಯುವಜನೋತ್ಸವ : ಎ.ಆರ್.ಜಿ. ಕಾಲೇಜಿಗೆ ಪ್ರಥಮ ಸ್ಥಾನ

ರಾಜ್ಯಮಟ್ಟದ ಯುವಜನೋತ್ಸವ : ಎ.ಆರ್.ಜಿ. ಕಾಲೇಜಿಗೆ ಪ್ರಥಮ ಸ್ಥಾನ

ದಾವಣಗೆರೆ, ಜೂ.21- ರಾಷ್ಟ್ರೀಯ ಸೇವಾ ಯೋಜನೆ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ದಾವಣಗೆರೆ ವಿವಿಯ ಆವರಣದಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವ-2024 ಸ್ಪರ್ಧೆಯಲ್ಲಿ ಎ.ಆರ್.ಜಿ. ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಮೆರವಣಿಗೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಾಲೇಜಿನ ಪ್ರಾಚಾರ್ಯ ಡಾ.ಜಿ.ಬಿ. ಬೋರಯ್ಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ.ಎಚ್.ಆರ್. ತಿಪ್ಪೇಸಾಮಿ ಮತ್ತು ಕಾಲೇಜಿನ ಸಿಬ್ಬಂದಿ ಹರ್ಷ ವ್ಯಕ್ತ ಪಡಿಸಿದ್ದಾರೆ.

error: Content is protected !!