ದಾವಣಗೆರೆ, ಸುದ್ದಿ ವೈವಿಧ್ಯನಗರದಲ್ಲಿ ವಿಜೃಂಭಣೆಯ ಮುತ್ತು ಮಾರಿಯಮ್ಮ ದೇವಿ ಕರಗ ಮಹೋತ್ಸವJune 22, 2024June 22, 2024By Janathavani0 ದಾವಣಗೆರೆ, ಜೂ. 21- ನಗರದ ಪಿ.ಬಿ. ರಸ್ತೆಯಲ್ಲಿರುವ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಕರಗ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ದಾವಣಗೆರೆ