ಮಲೇಬೆನ್ನೂರು, ಜು.2- ಉಕ್ಕಡಗಾತ್ರಿ ಗ್ರಾಮ ಪಂಚಾಯ್ತಿ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಸಂಜೀವ ರೆಡ್ಡಿ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾ.ಪಂ ಇಓ ರಾಮಕೃಷ್ಣ ಅವರು ಚುನಾವಣಾಧಿಕಾರಿಯಾಗಿದ್ದರು. ಗ್ರಾ. ಪಂ. ಅಧ್ಯಕ್ಷರಾದ ಶ್ರೀಮತಿ ಭಾರತಿ ಕಟಿಗೇರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಪಿ.ರಾಮಚಂದ್ರಪ್ಪ ಮತ್ತು ಇತರರು ಹಾಜರಿದ್ದರು.
January 23, 2025