ದಾವಣಗೆರೆ, ಜು. 3 – ಜಿಲ್ಲಾ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಅನಾರೋಗ್ಯದಿಂದ ಬಳುತ್ತಿರುವ ಶ್ರೀಮತಿ ಅಕ್ಷತಾ ಮತ್ತು ಮಲ್ಲೇಶ್ ಕಡೇಮನಿ ಅವರುಗಳಿಗೆ ಶಸ್ತ್ರಚಿಕಿತ್ಸೆಗೆ ಧನಸಹಾಯ ಮಾಡಲಾಯಿತು. ಬಳಗದ ಗೌರವಾಧ್ಯಕ್ಷ ಹಾಗೂ ರೈತ ನಾಯಕ ಆವರಗೊಳ್ಳದ ಬಿ.ಎಂ. ಷಣ್ಮುಖಯ್ಯ, ಜಿಲ್ಲಾಧ್ಯಕ್ಷ ಎಂ.ಪಿ. ಕೃಷ್ಣಮೂರ್ತಿ ಪವಾರ್, ಕಾರ್ಯದರ್ಶಿ ಗೌಳಿ ಲಿಂಗರಾಜ್, ಬಿಜೆಪಿ ಕಾರ್ಯಕರ್ತೆ ಶ್ರೀಮತಿ ಎ.ಬಿ.ಮಂಜುಳಾ ಮತ್ತಿತರರು ಸಹಾಯ ಮಾಡಿದರು.
January 10, 2025