ದಾವಣಗೆರೆ, ಸುದ್ದಿ ವೈವಿಧ್ಯತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಶ್ರೀಗಳ ಆಶೀರ್ವಾದJuly 8, 2024July 8, 2024By Janathavani0 ದಾವಣಗೆರೆ,ಜು.7- ಕರ್ನಾಟಕ ತಾಂಡಾ ಅಭಿ ವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯಕ ಅವರು ಸಾಣೇಹಳ್ಳಿ ತರಳಬಾಳು ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಮಾಡಿದರು. ದಾವಣಗೆರೆ