ಹರಪನಹಳ್ಳಿ, ಜು. 16 – ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಆಚಾರ್ಯ ಬಡಾವಣೆಯಲ್ಲಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾದೇವಿ, ವಾಲ್ಮೀಕಿ ನಾಯಕ ಸಮಾಜದ ಮಾಜಿ ಅಧ್ಯಕ್ಷ ಕೆ.ಉಚ್ಚೆಂಗೆಪ್ಪ, ಉಪಾದ್ಯಕ್ಷ ಮಂಡಕ್ಕಿ ಸುರೇಶ, ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತೂರು ಬಸವರಾಜ, ಮುಖಂಡ ಮೈದೂರು ರಾಮಣ್ಣ ಸೇರಿದಂತೆ, ಇತರರು ಇದ್ದರು.