ಬೆಂಗಳೂರು, ಜು.12- ಬೆಂಗಳೂರಿನ ಹೆಚ್‌ಬಿಆರ್ ಲೇ ಔಟ್‌ನಲ್ಲಿ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್‌ನ 12ನೇ ಆಭರಣ ಶೋ ರೂಂ ಅನ್ನು ಬಾಲಿವುಡ್ ನಟಿ ಪ್ರಾಚಿ ದೇಸಾಯಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಲ್ತಾನ್ ವ್ಯವಸ್ಥಾಪಕ ನಿರ್ದೇಶಕ ಡಾ. ಅಬ್ದುಲ್ ರಹೂಫ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹೀಂ ಉಪಸ್ಥಿತರಿದ್ದರು.
December 27, 2024