ಚಿತ್ರದುರ್ಗ, ಆ. 5- ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ 30 ನೇ ಸ್ಮರಣೋತ್ಸವ ಹಾಗೂ `ಚಿನ್ಮೂಲಾದ್ರಿ ಚಿತ್ಕಳೆ’ ಗ್ರಂಥ ಲೋಕಾರ್ಪಣೆ ಸಮಾರಂಭವು ಇದೇ ದಿನಾಂಕ 8 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಹೊಳಲ್ಕೆರೆ ಒಂಟಿಕಂಬದ ಮುರುಘಾ ಮಠದಲ್ಲಿ ನಡೆಯಲಿದೆ.
ಹೊಳಲ್ಕೆರೆಯಲ್ಲಿ ನಾಡಿದ್ದು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸ್ಮರಣೆ
