ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಆಣೆಕಟ್ಟು ತುಂಬಿ ಹರಿಯಿತ್ತಿದ್ದು, ಈ ಶುಭ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾದ ಶ್ರೀನಿವಾಸ್ ಶಿವಗಂಗಾ ಅವರ ನೇತೃತ್ವದಲ್ಲಿ ಭದ್ರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಶಂಭು ಎಸ್. ಉರೇಕೊಂಡಿ ತಿಳಿಸಿದ್ದಾರೆ.
January 1, 2025