ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ಗೆ ಚಿನ್ನ

ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ಗೆ ಚಿನ್ನ

ದಾವಣಗೆರೆ, ಆ.12- ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಈಚೇಗೆ ನಡೆದ ಇಂಟರ್‌ ನ್ಯಾಷನಲ್‌ ಓಪನ್‌ ಕರಾಟೆ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ನಗರದ ಅಮೃತ ವಿದ್ಯಾಲಯದ 6ನೇ ತರಗತಿ ವಿದ್ಯಾರ್ಥಿ ಎ. ಮೊಹಮ್ಮದ್‌ ಹುಝೈಫಾ ಪ್ರಥಮ ಸ್ಥಾನ ಗಳಿಸಿದ್ದಾರೆ.

error: Content is protected !!