ದಾವಣಗೆರೆ, ಆ.12- ಜಿಲ್ಲೆಯ ರಾಷ್ಟ್ರೀಯ ಕಬಡ್ಡಿ ಆಟಗಾರ ಎಂ. ಚಂದ್ರನಾಯಕ್ ಪ್ರೊ ಕಬಡ್ಡಿ ಲೀಗ್ ಸೀಸನ್ 11 ಆವೃತ್ತಿಯಲ್ಲಿ ಪಾಲ್ಗೊಳ್ಳುವ ಬೆಂಗಳೂರು ಬುಲ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅವರನ್ನು ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ಎಂ.ನಾಗರಾಜ್, ಕಾರ್ಯದರ್ಶಿ ಎಂ.ನಾರಾಯಣ ಸ್ವಾಮಿ ಮತ್ತು ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.
February 5, 2025