ದಾವಣಗೆರೆ ತಾಲ್ಲೂಕಿನ ಹಿರೇತೊಗಲೇರಿ ಗ್ರಾಮದ ಶ್ರೀ ಮೂಗ ಬಸವೇಶ್ವರ ದೇವಸ್ಥಾನದ ನೂತನ ಗೋಪುರದ ಉದ್ಘಾಟನೆ ಹಾಗೂ ಕಳಸಾರೋಹಣ ಸಮಾರಂಭವು ಇಂದು ಬೆಳಿಗ್ಗೆ 6 ಗಂಟೆಗೆ ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಲಿದೆ. ನಂತರ ಶ್ರೀ ಮೂಗ ಬಸವೇಶ್ವರ ಸ್ವಾಮಿಯ ಅಡ್ಡ ಪಲ್ಲಕ್ಕಿಯ ಉತ್ಸವ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ.
January 16, 2025