ದಾವಣಗೆರೆ, ಆ. 21- ಆನೆಕೊಂಡದ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಇದೇ ದಿನಾಂಕ 26ರ ಶ್ರಾವಣದ ಕಡೇ ಸೋಮವಾರ ನಡೆಯಲಿದೆ. ಅಂದು ಸಂಜೆ 4 ರಿಂದ ಆನೆಕೊಂಡದ ಶ್ರೀ ಬಸವೇಶ್ವರ ಮತ್ತು ನೀಲನಹಳ್ಳಿ ಶ್ರೀ ಆಂಜನೇಯಸ್ವಾಮಿ ಹಾಗೂ ನಿಟ್ಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ಸುತ್ತಮುತ್ತಲಿನ ಗ್ರಾಮದ ದೇವರುಗಳನ್ನೊಳಗೂಡಿ ಮೆರವಣಿಗೆಯ ಮೂಲಕ ಸಂಚರಿಸಿ ಸಂಜೆ 6 ಗಂಟೆಗೆ ಕಾರಣಿಕ ನಡೆಯಲಿದೆ.
December 29, 2024