ದಾವಣಗೆರೆ, ಆ. 21- ಕೋಲ್ಕತ್ತಾದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಮೌಮಿತಾ ಅವರ ಆತ್ಮಕ್ಕೆ ಚಿರಶಾಂತಿ ಕೋರಿ, ಮಕ್ಕಳಲ್ಲಿ ಸಹೋ ದರತ್ವ ಮನೋಭಾವನೆ ಬೆಳೆಯಬೇಕೆಂದು ಮೇಣದ ಬತ್ತಿ ಹಚ್ಚುವ ಮೂಲಕ ದಿ ಟೀಮ್ ಅಕಾಡೆಮಿಯ ಅಧ್ಯಾಪಕ ಕೆ.ಎಂ. ಮಂಜಪ್ಪ, ಕಾರ್ಯದರ್ಶಿ ನಾಗಭೂಷಣಂ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವೃಂದದವರು ಮನಸ್ಸಿನಲ್ಲಿರುವ ಕೆಟ್ಟ ಆಲೋಚನೆಗಳನ್ನು ದೂರಗೊಳಿಸಬೇಕೆಂಬ ಸಂದೇಶವನ್ನು ನೀಡಿದರು.
December 27, 2024