ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆಯ ನೂತನ ಕಟ್ಟಡಗಳ ಲೋಕಾರ್ಪಣೆ ಮತ್ತು ಸರ್ವ ಧರ್ಮ ಸಾಮೂಹಿಕ ವಿವಾಹ ಮಹೋತ್ಸವವು ಇಂದು ನಡೆಯಲಿದೆ ಎಂದು ಗದ್ದಿಗೆ ಟ್ರಸ್ಟಿ ಕಮಿಟಿ ಕಾರ್ಯದರ್ಶಿ ಎಸ್.ಸುರೇಶ್ ತಿಳಿಸಿದ್ದಾರೆ.
ಬೆಳಗಿನ ಜಾವ ಶ್ರೀ ಸ್ವಾಮಿಯ ಕರ್ತುೃ ಗದ್ದಿಗೆಗೆ ಮಹಾರುದ್ರಾಭಿಷೇಕ, ಬೆಳಿಗ್ಗೆ 8 ಗಂಟೆಗೆ ಶ್ರೀ ಸ್ವಾಮಿಗೆ ನೂತನವಾಗಿ ನಿರ್ಮಿಸಿರುವ ಬೆಳ್ಳಿ ಕೀರಿಟಧಾರಣೆ ಮತ್ತು ಪ್ರಭಾವಳಿ ಅರ್ಪಣೆ ಕಾರ್ಯಕ್ರಮವು ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ.
ಬೆಳಿಗ್ಗೆ 8.30ಕ್ಕೆ ಬಸವ ತತ್ವ ಪ್ರವಚನ ಧಾರ್ಮಿಕ ಸಭೆಯ ನೇತೃತ್ವ ಶ್ರೀ ಜ್ಞಾನ ಪ್ರಭು ಸಿದ್ದರಾಮ ದೇಶೀಕೇಂದ್ರ ಸ್ವಾಮೀಜಿ.
ದಿವ್ಯ ಸಾನ್ನಿಧ್ಯ : ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ. ಉದ್ಘಾಟನೆ : ಶ್ರೀ ಮೃತ್ಯುಂಜಯ ದೇಶೀಕೇಂದ್ರ ಸ್ವಾಮೀಜಿ. ಆಶೀರ್ವಚನ : ಡಾ. ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರ ಸ್ವಾಮೀಜಿ, ಶ್ರೀ ಜಯ ಚಂದ್ರಶೇಖರ ಸ್ವಾಮೀಜಿ, ಶ್ರೀ ಶಿವಶಂಕರ ಶಿವಯೋಗಿ ಸ್ವಾಮೀಜಿ, ಶ್ರೀ ಶಿವಶಂಕರ ಶಿವ ಯೋಗಿ ಸ್ವಾಮೀಜಿ, ಶ್ರೀ ಪ್ರಭುಲಿಂಗ ಸ್ವಾಮೀಜಿ.
ಬಸವ ತತ್ವ ಪ್ರವಚನ : ಡಾ. ಮಾತೆ ಬಸವಾಂಜಲಿ ದೇವಿ ಬೆಳಿಗ್ಗೆ 10ಕ್ಕೆ ಸದ್ಭಾವನಾ ಮತ್ತು ಜನಜಾಗೃತಿ ಕಾರ್ಯಕ್ರಮದಲ್ಲಿ ಹೊಲಿಗೆ ತರಬೇತಿ ಕೇಂದ್ರ ಹಾಗೂ ಉಗ್ರಾಣ ಲೋಕಾರ್ಪಣೆ : ಶ್ರೀ ಸೋಮೇಶೇಖರ ಶಿವಾಚಾರ್ಯ ಸ್ವಾಮೀಜಿ.
ದಿವ್ಯ ನೇತೃತ್ವ : ಶ್ರೀ ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ.
ಕಾರ್ಯಕ್ರಮ ಉದ್ಘಾಟನೆ : ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಆಶೀರ್ವಚನ : ಶ್ರೀ ಚಂದ್ರಶೇಖರ ಸ್ವಾಮೀಜಿ, ಶ್ರೀ ವೇಮನಾನಂದ ಸ್ವಾಮೀಜಿ, ಶ್ರೀ ವೀರಭದ್ರ ಸ್ವಾಮೀಜಿ, ಶ್ರೀ ಬಾಲಯೋಗಿ ಜಗದೀಶ್ವರ ಸ್ವಾಮೀಜಿ, ಶ್ರೀ ಯೋಗಾನಂದ ಸ್ವಾಮೀಜಿ, ಯಲವಟ್ಟಿ.
ಬೆಳಿಗ್ಗೆ 11ಕ್ಕೆ ಸಾಮೂಹಿಕ ವಿವಾಹ ಹಾಗೂ ಗುರುವಂದನಾ ಕಾರ್ಯಕ್ರಮ : ದಿವ್ಯ ಸಾನ್ನಿಧ್ಯ : ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ.
ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶ್ರೀ ಗುರು ಪರದೇಶೀಕೇಂದ್ರ ಸ್ವಾಮೀಜಿ, ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ. ಅಧ್ಯಕ್ಷತೆ : ಜಿ.ನಂದಿಗೌಡ್ರು. ಮುಖ್ಯ ಅತಿಥಿಗಳು : ಶಾಮನೂರು ಶಿವಶಂಕರಪ್ಪ, ಜೆ.ಸಿ. ಮಾಧುಸ್ವಾಮಿ, ಡಾ. ಪ್ರಭಾ ಮಲ್ಲಿಕಾರ್ಜುನ್, ಜಿ.ಎಂ. ಸಿದ್ದೇಶ್ವರ, ಬಿ.ಪಿ.ಹರೀಶ್, ಹೆಚ್.ಎಸ್.ಶಿವಶಂಕರ್,
ಎಸ್.ಜಯ್ಯಪ್ಪ, ನಂದಿಗುಡಿ ಶ್ರೀನಿವಾಸ್, ಚಂದ್ರಶೇಖರ್ ಪೂಜಾರ್ ಮತ್ತಿತರರು.