ದಾವಣಗೆರೆ, ಆ.25- ವಿಂಡ್ ಎನರ್ಜಿ ಉದ್ಯಮಿ ವಿಜಯ್ ಗುಂಜಾಲ್ ಅವರ ಜನ್ಮದಿನದ ಪ್ರಯುಕ್ತ ಹಿರಿಯೂರು ತಾಲ್ಲೂಕಿನ ಬೀರೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಗುಣ ಮಟ್ಟದ ಬ್ಯಾಗ್ ಹಾಗೂ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಮತ್ತು ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿದ್ದರು.
January 16, 2025