ಮಲೇಬೆನ್ನೂರು, ಆ.25- ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆಯ ನೂತನ ಕಟ್ಟಡಗಳ ಲೋಕಾರ್ಪಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸರ್ವ ಧರ್ಮ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 20 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಂತರ ನವ ವಧು-ವರರಿಗೆ ಗದ್ದಿಗೆ ಟ್ರಸ್ಟ್ ಕಮಿಟಿ ವತಿಯಿಂದ ಹೊಲಿಗೆ ಯಂತ್ರಗಳನ್ನು ಉಡುಗೊರೆಯಾಗಿ ವಿತರಿಸಲಾಯಿತು.
January 16, 2025