ಲೇಬರ್ ಕಾಲೋನಿ 6ನೇ ಕ್ರಾಸ್ನಲ್ಲಿರುವ ಶ್ರೀ ಗುರು ಕರಿಬಸ ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಮಹಾರುದ್ರಾಭಿಷೇಕ, 8 ಗಂಟೆಗೆ ಮಹಾಮಂಗಳಾರತಿ ಹಾಗೂ ಸಂಜೆ 7.30ಕ್ಕೆ ಪ್ರಸಾದ ವಿನಿಯೋಗವಿರುತ್ತದೆ. ದೇವಸ್ಥಾನದ ವ್ಯವಸ್ಥಾಪಕ ಪಿ.ಎನ್.ಲೋಕೇಶಪ್ಪ (97393-94846) ಇವರನ್ನು ಸಂಪರ್ಕಿಸುವುದು.
January 16, 2025