ಮಲೇಬೆನ್ನೂರು, ಆ.26- ಹಾಲಿವಾಣ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಗ್ರಾಮಸ್ಥರು ಸಂಭ್ರಮದಿಂದ ಆಚರಿಸಿದರು. ಜನ್ಮಾಷ್ಟಮಿ ಅಂಗವಾಗಿ ಗ್ರಾಮದ ಎಲ್ಲಾ ಅಂಗನವಾಡಿ ಮಕ್ಕಳನ್ನು ಕೃಷ್ಣ ಮತ್ತು ರಾಧೆ ವೇಷಧಾರಿಗಳನ್ನಾಗಿ ಸಿಂಗಾರಿ ಮಾಡಿ, ಗ್ರಾಮದಲ್ಲಿ ಮೆರವಣಿಗೆ ಮಾಡಿ ಎಲ್ಲರ ಗಮನ ಸೆಳೆದರು.
January 11, 2025