ಚನ್ನಗಿರಿ, ಆ. 23- ಸಂತೇಬೆನ್ನೂರಿನ ಚೈತನ್ಯ ಗುರು ಕುಲ ಶಾಲೆಯ ವಿದ್ಯಾರ್ಥಿಗಳು ವಲಯಮಟ್ಟದ ಕ್ರೀಡಾ ಕೂಟದ `ಯೋಗ’ ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ಜಯಗಳಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್, ಶಿವಸ್ವಾಮಿ, ಶಿಕ್ಷಕರು, ಸಿಬ್ಬಂದಿಯವರು ಉಪಸ್ಥಿತರಿದ್ದರು.
January 28, 2025