ಹರಿಹರ, ಅ, 29 – ನಗರದ ಹಳೆ ಪಿ.ಬಿ. ರಸ್ತೆ ಜಯಶ್ರೀ ಟಾಕೀಸ್ ಎದುರು ಬಿಡಾಡಿ ಹಸುವಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಿಡಾಡಿ ಹಸು ಸ್ಥಳದಲ್ಲೇ ಸಾವಿಗೀಡಾಗಿದೆ. ಹಸು ರಸ್ತೆ ದಾಟುವಾಗ ವೇಗವಾಗಿ ಚಲಿಸುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸ್ ಮತ್ತು ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದರು.
January 13, 2025