ದಾವಣಗೆರೆ, ಆ. 29 – ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ.ಬಿ.ವಿನಯ್ ಕುಮಾರ್ ಅವರನ್ನು
ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ಆದೇಶಿಸಿದ್ದಾರೆ.
January 12, 2025