ದಾವಣಗೆರೆ, ಸೆ.1- ನಗರದಲ್ಲಿ ಈಚೇಗೆ ನಡೆದ `ಬೆಣ್ಣೆನಗರಿ ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಇಲ್ಲಿನ ವೈಆರ್ಪಿ ಕರಾಟೆ ಆಂಡ್ ಸೆಲ್ಫ್ ಡಿಫೆನ್ಸ್ ಫೆಡರೇಷನ್ನ ಕ್ರೀಡಾಪಟುಗಳು ಕತಾ ಮತ್ತು ಕುಮಿತೆ ವಿಭಾಗದಲ್ಲಿ ಭಾಗವಹಿಸಿ 8 ಚಿನ್ನ, 5 ಬೆಳ್ಳಿ ಹಾಗೂ 16 ಕಂಚಿನ ಪದಕ ಗಳಿಸಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ವೈಆರ್ಪಿ ಕರಾಟೆ ಆಂಡ್ ಸೆಲ್ಫ್ ಡಿಫೆನ್ಸ್ ಫೆಡರೇಷನ್ಗೆ ಚಿನ್ನ
