ಹರಪನಹಳ್ಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಲೇಪಾಕ್ಷಪ್ಪ

ಹರಪನಹಳ್ಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಲೇಪಾಕ್ಷಪ್ಪ

ಹರಪನಹಳ್ಳಿ,ಸೆ.3- ಹರಪನಹಳ್ಳಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಯಾಗಿ ಎಚ್. ಲೇಪಾಕ್ಷಪ್ಪ ಅವರು ಇಂದು ಅಧಿಕಾರ ವಹಿಸಿಕೊಂಡರು. ಇವರು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದರು. 

error: Content is protected !!