ದಾವಣಗೆರೆ, ಸೆ. 3 – ಭಾದ್ರಪದ ಮಾಸದ ಮೊದಲ ಮಂಗಳವಾರ ನಗರದ ಹಳೇಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯೋತ್ಸವ ನಡೆಯಿತು. ಜಯಂತ್ಯೋತ್ಸವದ ಪ್ರಯುಕ್ತ
ಶ್ರೀ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿಯಿಂದ ಪ್ರಸಾದ ವಿತರಣೆ ನೆರವೇರಿಸಲಾಯಿತು.
ಹಳೇಪೇಟೆಯಲ್ಲಿ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ
