ಬೆಂಗಳೂರು,ಸೆ.3- ಇದೇ ದಿನಾಂಕ 29ರಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಎಂ.ಬಿ.ದ್ಯಾಬೇರಿ ತಿಳಿಸಿದ್ದಾರೆ.
ನಾಡಿದ್ದು ದಿನಾಂಕ 5ರಿಂದ 11ರವರೆಗೆ ನಾಮಪತ್ರ ಸಲ್ಲಿಸ ಬಹುದು. ಸೆ.12ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೆ.15 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.