ದಾವಣಗೆರೆ, ಸೆ. 12 – ಬಾಡಾ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಂ.ಟಿ. ಶ್ರೀನಿವಾಸ್ ಅವರ ಪತ್ನಿ ಶ್ರೀಮತಿ ಶಾಂತಾ ಶ್ರೀನಿವಾಸ್ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಇಲಾಖೆಯ ಅಧಿಕಾರಿ ಮಂಜುಳಮ್ಮ ಚುನಾವಣಾಧಿಕಾರಿಯಾಗಿದ್ದರು.
ಬಾಡಾ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶಾಂತಾ
